Tuesday, March 24, 2026
Tuesday, March 24, 2026

Veerashaiva Lingayat Organization ವೀರಶೈವ ಮಹಿಳಾ ಮಿಲನದಲ್ಲಿ ಸಾಧಕಿಯರಿಗೆ ಸನ್ಮಾನ

Date:

Veerashaiva Lingayat Organization ಶಿವಮೊಗ್ಗ ನಗರದಲ್ಲಿ ವೀರಶೈವ ಲಿಂಗಾಯತ ಸಂಘಟನ ವೇದಿಕೆ ಮಹಿಳಾ ಘಟಕ ಹಮ್ಮಿಕೊಂಡ ಮೊದಲ ಮಹಿಳಾ ಮಿಲನ್ ಕಾರ್ಯಕ್ರಮ ತುಂಬಾ ಅದ್ದೂರಿಯಾಗಿ ಮೂಡಿ ಬಂತು ಕಾರ್ಯಕ್ರಮದಲ್ಲಿ ಆರು ಜನ ಮಹಿಳಾ ಸಾಧಕಿಯರಿಗೆ ಸನ್ಮಾನಿಸಲಾಯಿತು.

Veerashaiva Lingayat Organization ಕಾರ್ಯಕ್ರಮದಲ್ಲಿ ಡಾ. ವಿಜಯಾ ದೇವಿ ರವರು ಉದ್ಘಾಟಕರಾಗಿ ಮತ್ತು ಮುಖ್ಯ ಅತಿಥಿಗಳಾಗಿ ಡಾ. ನಮಿತಾ ಸರ್ಜಿ, ಸುಧಾ ಜ್ಯೋತಿ ಪ್ರಕಾಶ್ ರವರು ಭಾಗವಹಿಸಿದರು ಲಲಿತಾ ಪ್ರಕಾಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಕಾರ್ಯದರ್ಶಿ ಶ್ರೀಮತಿ ಗೌರಮ್ಮ ಷಡಕ್ಷರಿ ರಾಜ್ಯ ಕಾರ್ಯದರ್ಶಿ ಅನುರಾಧ ಉಮೇಶ್ ಹಾಗೂ ಮಧ್ಯ ಕರ್ನಾಟಕ ಪ್ರದೇಶ ಉಪಾಧ್ಯಕ್ಷರಾದ ಶಾರದ ಜಯಣ್ಣ ರವರು ಉಪಸ್ಥಿತಿರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ

B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ...

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...