Friday, March 20, 2026
Friday, March 20, 2026

Department Corporation ಜಿಲ್ಲೆಯ ಸಹಕಾರ ಸಂಘಗಳು 30-6-24 ರೊಳಗಾಗಿ ನೋಂದಾವಣೆ ನವೀಕರಿಸಬೇಕು

Date:

Department Corporation ಶಿವಮೊಗ್ಗ, ಸಹಕಾರ ಇಲಾಖೆಯು ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ-1960 ಕಲಂ 13 ರಂತೆ ನೋಂದಣಿಯಾದ ಪ್ರತಿಯೊಂದು ಸಂಘ-ಸ0ಸ್ಥೆಗಳು ಪ್ರತಿವರ್ಷ ನವೀಕರಣಗೊಳಿಸಿಕೊಳ್ಳುವುದು ಕಡ್ಡಾಯ. ಅನೇಕ ಸಂಘ-ಸ0ಸ್ಥೆಗಳು 5 ವರ್ಷಗಳಿಗೂ ಮೇಲ್ಪಟ್ಟು ನವೀಕರಿಸದೇ ಇರುವುದರಿಂದ ಇಂತಹ ಸಂಘ-ಸ0ಸ್ಥೆಗಳ ಹಿತದೃಷ್ಠಿಯಿಂದ ಕೂಡಲೇ ಪ್ರತಿ ವರ್ಷಕ್ಕೆ ರೂ. 3,000/-ಗಳ ದಂಡ ಪಾವತಿಸಿ ನವೀಕರಿಸಿಕೊಳ್ಳುವುದು.
Department Corporation ಇಂತಹ ಸಂಘ ಸಂಸ್ಥೆಗಳು ದಿ: 30/6/2024 ರೊಳಗಾಗಿ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಸೂಕ್ತ ದಾಖಲೆ ಮತ್ತು ಮಾಹಿತಿಗಳೊಂದಿಗೆ ಫೈಲಿಂಗ್ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...