Thursday, March 19, 2026
Thursday, March 19, 2026

Missing Case ಸಾಗರದಿಂದ ಕಾಣೆಯಾದ ವ್ಯಕ್ತಿಗಳ ಬಗ್ಗೆ ಪೊಲೀಸ್ ಮಾಹಿತಿ

Date:

Missing Case ಸಾಗರ ಟೌನ್ 4ನೇ ಕ್ರಾಸ್ ಎಸ್‌ಎನ್ ನಗರ ವಾಸಿ ಸ್ವಾಮಿ ಎಂಬ 80 ವರ್ಷದ ವ್ಯಕ್ತಿ 2017 ರ ಡಿಸೆಂಬರ್ 5 ರಂದು ಮನೆಯಿಂದ ಹೋದವರು ಈವರೆಗೂ ವಾಪಸ್ಸಾಗಿರುವುದಿಲ್ಲ. ಈ ವ್ಯಕ್ತಿಯ ಚಹರೆ 168 ಮೀ. ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ನೀಲಿ ಶರ್ಟ್ ಮತ್ತು ಗೆರೆ ಇರುವ ಪಂಚೆ ಧರಿಸಿರುತ್ತಾರೆ.

ಇನ್ನೊಂದು ಪ್ರಕರಣದಲ್ಲಿ ಸಾಗರ ಟೌನ್ ಬಸವನಹೊಳೆ ಜಂಬಗಾರು ವಾಸಿ ದುರ್ಗಪ್ಪ ಎಂಬ 65 ವರ್ಷದ ವ್ಯಕ್ತಿ 2022ರ ಅಕ್ಟೋಬರ್ 11 ರಂದು ಮನೆಯಿಂದ ಹೋದವರು ಈವರೆಗೂ ವಾಪಸ್ಸಾಗಿರುವುದಿಲ್ಲ.

ಈ ವ್ಯಕ್ತಿಯ ಚಹರೆ 175 ಮೀ. ಎತ್ತರ, ಗೋಧಿ ಮೈಬಣ್ಣ, ಉದ್ದ ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಅಂಗಿ ಪಂಚೆ ಧರಿಸಿರುತ್ತಾರೆ.

Missing Case ಈ ಇಬ್ಬರು ವ್ಯಕ್ತಿಗಳ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಸಾಗರ ಪೇಟೆ ಪೊಲೀಸ್ ಠಾಣೆ ದೂ.ಸಂ.: 08182-226067/9480803360 , ಎಎಸ್‌ಪಿ ಸಾಗರ 08182-226082, ಶಿವಮೊಗ್ಗ08182-262400 ಗಳನ್ನು ಸಂಪರ್ಕಿಸುವ0ತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...