Monday, February 2, 2026
Monday, February 2, 2026

Krishna Janmashtami ಸೆ.6 ರಂದು ಕುವೆಂಪು ರಂಗಮಂದಿರದಲ್ಲಿ ಶ್ರೀಕೃಷ್ಣಜಯಂತಿ

Date:

Krishna Janmashtami ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕoತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ.06 ರ ಬೆಳಿಗ್ಗೆ 11 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಕೃಷ್ಣ ಜಯಂತಿಯನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ನೆರವೇರಿಸುವರು.

ಕನ್ನಡ ಮತ್ತು ಸಂಸ್ಕoತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಆಗಮಿಸುವರು.

Krishna Janmashtami ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಗೊಲ್ಲರ ಸಂಘದ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕoತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಸರ್ಕಾರಿ ಅಧಿಕಾರಿಗಳು ಪಾಲ್ಗೊಳ್ಳುವರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಅಧ್ಯಾಪಕರಾದ ಡಾ.ಜಿ.ಕೆ ಪ್ರೇಮ ಇವರು ವಿಶೇಷ ಉಪನ್ಯಾಸ ನೀಡುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...