Monday, February 2, 2026
Monday, February 2, 2026

Ration Shop ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Date:

Ration Shop ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ ವ್ಯಾಪ್ತಿಯಲ್ಲಿ ಹೊಸದಾಗಿ ಮೂರು ನ್ಯಾಯಬೆಲೆ ಅಂಗಡಿ ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Ration Shop ಸೂಳೇಬೈಲು ಮುಖ್ಯರಸ್ತೆಯ ಮತ್ತೂರು ಸೊಸೈಟಿಯ ಅಕ್ಕ-ಪಕ್ಕ, ಗೋಪಾಳ ಮುಖ್ಯರಸ್ತೆಯ ದ್ರೌಪದಮ್ಮ ಸರ್ಕಲ್‌ನ ವಿಜಯನಗರದ ಎಡಭಾಗ ಮತ್ತು ಮತ್ತೂರು ಸೂಳೇಬೈಲು ರಸ್ತೆಯ ಇಂದ್ರಾನಗರ ಅರಳಿಕಟ್ಟೆ ರಸ್ತೆಯ ಅಕ್ಕ-ಪಕ್ಕ ಸ್ಥಳಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಆರಂಭಿಸಲು ಆಸಕ್ತ ಅರ್ಹರು ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ ಅಥವಾ ಉಪನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ. 30ರೊಳಗಾಗಿ ಸಲ್ಲಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...