Sunday, October 18, 2026
Sunday, October 18, 2026

Poretest in Shikaripura ಅಂಜನಾಪುರ ನಾಲೆ ನೀರು & ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಒತ್ತಾಯ

Date:

Poretest in Shikaripura ಶಿಕಾರಿಪುರ ತಾಲೂಕಿನ ಗ್ರಾಮದಲ್ಲಿ ಕಸಬಾ ಹೋಬಳಿಯ ರೈತರು ಅಂಜನಾಪುರ ನಾಲೆಯಿಂದ ನೀರು ಬಿಡುಗಡೆಗೊಳಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆಗಾಗಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ನಡೆಸಿದರು.

ತಾಲೂಕಿನ ಅತ್ಯಂತ ವಾಡಿಕೆಯಂತೆ ಮಳೆ ಬಾರದ ಹಿನ್ನೆಲೆಯಲ್ಲಿ ಈಗಾಗಲೇ ಮೆಕ್ಕೆಜೋಳ ಭತ್ತದ ನಾಟಿ ಮಾಡಿರುವ ರೈತರ ಜಮೀನುಗಳಿಗೆ ನೀರಿನ ಕೊರತೆಯಾಗಿದ್ದು ಜಮೀನುಗಳು ಸಂಪೂರ್ಣವಾಗಿ ಹೋಗಿದೆ ಇದರಿಂದ ರೈತರು ಕಂಗಲಾಗಿದ್ದು ತಾಲೂಕಿನ ಅಂಜನಾಪುರ ಜಲಾಶಯದಿಂದ ಬೆಳಗ್ಗೆ ನೀರು ಬಿಡುಗಡೆಯ ಗೊಳಿಸಬೇಕು ಮತ್ತು ಬೋರ್ವೆಲ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

Poretest in Shikaripura ಈ ಸಂದರ್ಭದಲ್ಲಿ ರೈತರ ಸಮಸ್ಯೆಯನ್ನು ಆಲಿಸಿ ರೈತರ ಬೆಳೆಗಳಿಗೆ ಸೂಕ್ತ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ನೀರು ಸರಬರಾಜು ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...