Thursday, March 19, 2026
Thursday, March 19, 2026

Cobra In School Student Bag ಬಾಳೂರು ಗ್ರಾಮದ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ಭುಸ್ ನಾಗಪ್ಪ!

Date:

Cobra In School Student Bag ಶಾಲಾ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ನಾಗರಹಾವು ಪ್ರತ್ಯಕ್ಷವಾಗಿದೆ.

2ನೇ ತರಗತಿಯ ಭುವನ್ ಎಂಬ ವಿದ್ಯಾರ್ಥಿಯ ಬ್ಯಾಗ್ ನಲ್ಲಿ ನಾಗರ ಹಾವು ಪ್ರತ್ಯಕ್ಷವಾಗಿದೆ.

ರಿಪ್ಪನ್ ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಎಂದು ಮಾಹಿತಿ ತಿಳಿದುಬಂದಿದೆ.

ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರಿನಲ್ಲಿ ಬ್ಯಾಗಿನಿಂದ ಪುಸ್ತಕ ಹೊರ ತೆಗೆಯುವಾಗ ನಾಗರಹಾವು ಕಾಣಿಸಿಕೊಂಡಿದೆ.

ಶಿಕ್ಷಕರು ತಕ್ಷಣವೇ ಬ್ಯಾಗ್ ಹೊರತಂದು ಪರಿಶೀಲಿಸಿದ್ದಾರೆ.
ನಂತರ ಶಿಕ್ಷಕರು, ಪೋಷಕರಿಗೆ ಮಾಹಿತಿ ನೀಡಿದ್ದಾರೆ.

Cobra In School Student Bag ಬಳಿಕ ಪೋಷಕರ ಸಹಕಾರದೊಂದಿಗೆ ಸಮೀಪದ ಕಾಡಿಗೆ ನಾಗರಹಾವು ಬಿಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...