Tuesday, May 12, 2026
Tuesday, May 12, 2026

Mescom Hosanagar ಹೊಸನಗರ ಮೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ಜನ ಸಂಪರ್ಕ ಸಭೆ

Date:

Mescom Hosanagar ಮೆಸ್ಕಾಂ ಹೊಸನಗರ ಉಪವಿಭಾಗ ಕಛೇರಿಯಲ್ಲಿ ಸೆ.6 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬ0ಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom Hosanagar ಹೆಚ್ಚಿನ ಮಾಹಿತಿಗಾಗಿ ದೂ. ಸಂ. 9448289517 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...

Chamber of Commerce Shivamogga ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪಿಸಲಿ :ಬಿ.ಗೋಪಿನಾಥ್

Chamber of Commerce Shivamogga ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪನೆಯಾಗಬೇಕು...