Sunday, August 2, 2026
Sunday, August 2, 2026

B. S. Yediyurappa ಗ್ರಾಮ ಪಂಚಾಯ್ತಿ ಅಧ್ಯಕ್ಷರು & ಉಪಾಧ್ಯಕ್ಷರು ಪಕ್ಷಾತೀತವಾಗಿ ಕೆಲಸ ಮಾಡಿ: ಬಿಎಸ್ ವೈ ಕರೆ

Date:

B. S. Yediyurappa ನಮ್ಮ ಶಿಕಾರಿಪುರದಲ್ಲಿ ಆಯೋಜಿಸಿದ್ದ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರುಗಳ ಅಭಿನಂದನಾ ಸಮಾರಂಭವನ್ನು ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಬಿ .ಎಸ್ ಯಡಿಯೂರಪ್ಪ
ಅವರು ಉದ್ಘಾಟಿಸಿದರು.

ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ರಾಯಭಾರಿಗಳಾಗಿ ಗ್ರಾಮಗಳ ಅಭಿವೃದ್ಧಿಯ ನೇತೃತ್ವ ವಹಿಸಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಶ್ರಮ ಬಹಳ ಮುಖ್ಯವಾಗಿದೆ. ಪಕ್ಷಾತೀತವಾಗಿ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಮನವಿ ಮಾಡಲಾಯಿತು.

B. S. Yediyurappa ಸಂದರ್ಭದಲ್ಲಿ ಜನಪ್ರಿಯ ಸಂಸದರಾದ ಬಿ ವೈ ರಾಘವೇಂದ್ರ
ಅವರು, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್
ಅವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಅವರು, ತಾಲ್ಲೂಕು ಅಧ್ಯಕ್ಷರಾದ ಶ್ರೀ ವೀರೇಂದ್ರ ಪಾಟೀಲ್ ಅವರು, ಮುಖಂಡರಾದ ಶ್ರೀ ಗುರುಮೂರ್ತಿ ಅವರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...