Saturday, December 6, 2025
Saturday, December 6, 2025

Karate Championship ಶಿವಮೊಗ್ಗ ತಂಡಕ್ಕೆ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್

Date:

Karate Championship ಎ.ಜೆಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸಂಸ್ಥೆ ವತಿಯಿಂದ ಆಯೋಜಿಸಲ್ಪಟ್ಟ 18ನೇ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ದಿನಾಂಕ 03 ಸೆಪ್ಟೆಂಬರ್ 2023 ರಂದು ಶಿವಮೊಗ್ಗ ಜಿಲ್ಲೆಯ ನೆಹರು ಓಳಾoಗಣ ಕ್ರೀಡಾoಗಣದಲ್ಲಿ ಪಂದ್ಯಾವಳಿಯು ಆಯೋಜಿಸಲ್ಪಟ್ಟಿತು. ಈ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ವಿವಿದ ಕ್ಷೇತ್ರ ದಲ್ಲಿ ಸಾಧನೆ ಮಾಡಿರುವಂತಹ ಗಣ್ಯವ್ಯಕ್ತಿಗಳು ಭಾಗಿಯಾಗಿದ್ದರು. ಈ ಕ್ರೀಡೆಗೆ ಸಹ್ಯಾದ್ರಿ ಶಿವಮೊಗ್ಗ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್( ರಿ ).
ಹಾಗೂ ಶಿವಮೊಗ್ಗದ ಎ. ಝೆಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸಂಸ್ಥೆ ವತಿಯಿಂದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಕಥಾ ಮತ್ತು ಕುಮಿಟೆ ಭಾಗದಲ್ಲಿ ಪದಕ ಗಳನ್ನು ಗೆದ್ದಿರುತ್ತಾರೆ. ಪಂದ್ಯಾವಳಿಯಲ್ಲಿ ಹೆಚ್ಚಿನ ಪದಗಳನ್ನು ಗೆದ್ದಿರುವಂತಹ Karate Championship ಶಿವಮೊಗ್ಗ ಜಿಲ್ಲಾ ಸಂಸ್ಥೆಗೆ ಅತ್ಯುತ್ತಮ ಟೀಮ್ ಚಾಂಪಿಯನ್ ಶಿಪ್ ಯನ್ನು ಕೋಟ್ಟು ಅಭಿನಂದಿಸಲಾಯಿತು. ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕರಾಟೆ ಪಟುಗಳಿಗೆ ತರಬೇತಿದಾರರಾದ ಸೆನ್ಸ್ಯಿ ಮಂಜುನಾಥ್ , ಸೆನ್ಸ್ಯಿ ಸಾದಿಕ್ , ಸೆನ್ಸ್ಯಿ ನವೀನ್ ಹಾಗೂ ಇನ್ನಿತರ ಶಿಷ್ಯವೃಂದ ದವರಿಂದ ಶುಭಾಶಯ ಕೋರಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...