Thursday, March 19, 2026
Thursday, March 19, 2026

Application Invitation for Recruitment of Posts ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆ: ಉಪನಿರ್ದೇಶಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Date:

Application Invitation for Recruitment of Posts ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರ ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಕರೆಯಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ.9 ರವರೆಗೆ ವಿಸ್ತರಿಸಲಾಗಿದೆ.

ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ‍್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ‍್ಯಾಂಕ್‌ನಿ0ದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿಯೆಂದು ಪ್ರಮಾಣ ಪತ್ರ ಸಲ್ಲಿಸದಿದ್ದಲ್ಲಿ, ಈ ಹಿಂದೆ ಸಲ್ಲಿಸಲಾದ ಅರ್ಜಿಯ ನಕಲು ಪ್ರತಿಯೊಂದಿಗೆ ಸದರಿ ಪ್ರಮಾಣ ಪತ್ರವನ್ನು ಲಗತ್ತಿಸಿ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸುವುದು.

Application Invitation for Recruitment of Posts ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂರವಾಣಿ ಸಂಖ್ಯೆ 080-25589459 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವoತೆ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...