Wednesday, February 4, 2026
Wednesday, February 4, 2026

Karnataka Government Employees Union ರಾಜ್ಯದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Date:

Karnataka Government Employees Union ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಜಿಲ್ಲಾ ಶಾಖೆಯ ಸರ್ವ ಸದಸ್ಯರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೆಪ್ಟಂಬರ್ 10 ರಂದು ಬೆಳಿಗ್ಗೆ 10.30ಕ್ಕೆ ಹೊನ್ನಾಳಿ ರಸ್ತೆಯ ಪೇಸ್ ಕಾಲೇಜಿನ ಆವರಣದಲ್ಲಿರುವ ಜಯಲಕ್ಷ್ಮೀ ಕನ್ವೆನ್ಶನ್ ಹಾಲ್‌ನಲ್ಲಿ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ.

Karnataka Government Employees Unionಈ ಸಭೆಗೆ ಜಿಲ್ಲಾ ಸಂಘದ ಸರ್ವ ಸದಸ್ಯರು ಸಕಾಲದಲ್ಲಿ ಆಗಮಿಸಿ, ಸಭೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆ-ಸೂಚನೆ ಮಾರ್ಗದರ್ಶನ ನೀಡುವಂತೆ ಸಂಘದ ಜಿಲ್ಲಾ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...