Saturday, October 10, 2026
Saturday, October 10, 2026

SN Channabasappa ಶಿವಮೊಗ್ಗ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಿ

Date:

SN Channabasappa ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಜ್ ಶಿವಮೊಗ್ಗ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ, ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ
ಭಾಗವಹಿಸಿದ್ದರು.

SN Channabasappa ಈ ಸಂದರ್ಭದಲ್ಲಿ ಬಿ.ವೈ ರಾಘವೇಂದ್ರ, ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯತ್ ನ ಸಿ.ಇ.ಓ, ಪಾಲಿಕೆಯ ಮಹಾಪೌರರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...