Thursday, September 17, 2026
Thursday, September 17, 2026

Rural Skating Competition ರೋರಲ್ಸ್ ಸ್ಕೆಟಿಂಗ್ ಸ್ಪರ್ಧೆಯಲ್ಲಿ ದೆಹಲಿ ಇಂಟರ್ನ್ಯಾಷನಲ್ ಶಾಲೆಯ ಧನುಷ್ ಗೆ ಬಹುಮಾನ

Date:

Rural Skating Competition ಶಿವಮೊಗ್ಗದ ಹೊಳೆಹೊನ್ನೂರು ರಸ್ತೆಯ ಗುರುಪುರದಲ್ಲಿರುವ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಧನುಷ್ ಎಂ. ಅವರು ರೋರಲ್ಸ್ ಸ್ಕೇಟಿಂಗ್ ಅಸೋಸಿಯೇಷನ್‌ನಿಂದ ಆಯೋಜಿಸಿದ್ದ 14ರಿಂದ 17ವರ್ಷ ವಯೋಮಿತಿಯ ರಿಂಕ್ ವ್ಹೀಲ್‌ನಲ್ಲಿ ೩ನೇ ಸ್ಥಾನ ಪಡೆದಿದ್ದಾರೆ.

Rural Skating Competition ಈ ಪ್ರತಿಭಾನ್ವಿತನಿಗೆ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ. ಎಸ್.ಬಿ. ಜಗದೀಶ್ ಗೌಡ ಹಾಗೂ ತರಬೇತುದಾರ ದೀಪಕ್ ಸಿಂಗ್ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...