Monday, February 2, 2026
Monday, February 2, 2026

Sri Ramakrishna Vidyalaya ಶ್ರೀರಾಮಕೃಷ್ಣ ವಿದ್ಯಾಲಯಕ್ಕೆ ವಲಯಮಟ್ಟದ ಕ್ರೀಡಾಸ್ಪರ್ಧೆಯಲ್ಲಿ ಹೆಚ್ಚು ಬಹುಮಾನ

Date:

Sri Ramakrishna Vidyalaya ಶಿವಮೊಗ್ಗ ಬೊಮ್ಮನಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಲಯದ ಮಕ್ಕಳು ನಿನ್ನೆ ನಡೆದ ವಲಯಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಕಬ್ಬಡ್ಡಿಯಲ್ಲಿ ದ್ವಿತೀಯ, ಗುಂಡು ಎಸೆತ, ಹರ್ಡಲ್ಸ್,ಎತ್ತರ ಜಿಗಿತ ಸೇರಿದಂತೆ ಹಲವು ಕ್ರೀಡೆಗಳಲ್ಲಿ ಸಾಕಷ್ಟು ಬಹುಮಾನ ಗಳಿಸಿದ್ದಾರೆ. ವಿಜೇತ ಮಕ್ಕಳಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ಪರವಾಗಿ Sri Ramakrishna Vidyalaya ಕಾರ್ಯದರ್ಶಿ ಶೋಭಾ ವೆಂಕಟರಮಣ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...