Thursday, June 19, 2025
Thursday, June 19, 2025

City corporation Shivamogga ಸೆ .6 ಶ್ರೀಕೃಷ್ಣ ಜಯಂತಿ ಶಿವಮೊಗ್ಗದಲ್ಲಿ‌ ಪ್ರಾಣಿವಧೆ & ಮಾಂಸ ಮಾರಾಟ ನಿಷೇಧ

Date:

City corporation Shivamogga ಸೆ .6 ಶ್ರೀಕೃಷ್ಣ ಜಯಂತಿ ಶಿವಮೊಗ್ಗದಲ್ಲಿ‌ ಪ್ರಾಣಿವಧೆ & ಮಾಂಸ ಮಾರಾಟ ನಿಷೇಧ ಸೆಪ್ಟಂಬರ್ 6 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

City corporation Shivamogga ಸೆ .6 ಶ್ರೀಕೃಷ್ಣ ಜಯಂತಿ ಶಿವಮೊಗ್ಗದಲ್ಲಿ‌ ಪ್ರಾಣಿವಧೆ & ಮಾಂಸ ಮಾರಾಟ ನಿಷೇಧ ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...

Klive Special Article ಈ ಶತಮಾನದಲ್ಲಿ ಯೋಗವು ಜಗತ್ತನ್ನು ಒಂದುಗೂಡಿಸಿದೆ

Klive Special Article ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ...

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...