Wednesday, September 30, 2026
Wednesday, September 30, 2026

Roller Skating ರಾಜ್ಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧಾ ವಿಜೇತರಿಗೆ ಜಿಲ್ಲಾ ಸಂಸ್ಥೆಯಿಂದ ಅಭಿನಂದನೆ

Date:

Roller Skating ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿ ಯೇಷನ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಸ್ಕೇಟಿಂಗ್ ಛಾಂಪಿಯನ್‌ಶಿಪ್‌ನಲ್ಲಿ ಶಿ ವಮೊಗ್ಗ ಜಿಲ್ಲೆಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ಮಕ್ಕಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಗಳಿಸಿದ್ದಾರೆ.

17ರ ವಯೋಮಿತಿಯಲ್ಲಿ ತನುಶ್ರೀ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ. 14ರಿಂದ 17ವರ್ಷ ವಯೋಮಿತಿಯಲ್ಲಿ ಧನುಷ್‌ಗೆ 2ಕಂಚು 1 ಬೆಳ್ಳಿ ಪದಕ ಲಭಿಸಿದೆ. ಗೋ ರಾಮಕೃಷ್ಣಗೆ 3ಚಿನ್ನ, ಮೆಲ್ಟಿಸ್ ರಿಚರ್ಡ್  1ಕಂಚು, ಮತ್ತು ಮೆರಿಯನ್ ಅಚಪ್ಪಗೆ 1ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ.

Roller Skating ಜೊತೆಗೆ ಭದ್ರಾವತಿಯ ತುಂಗಭದ್ರಾ ರೋಲರ್ ಸ್ಕೇಟಿಂಗ್ ಸಂಸ್ಥೆಯ ಸನ್ನಿಧಿ 3ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. 

ಈ ಪ್ರತಿಭಾನ್ವಿತ ಮಕ್ಕಳಿಗೆ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...