Thursday, August 13, 2026
Thursday, August 13, 2026

Department of Social Welfare ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಉಪವಿಭಾಗೀಯ ಉಸ್ತುವಾರಿ ಸಮಿತಿ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

Date:

Department of Social Welfare ಸಾಗರ ಸಮಾಜ ಕಲ್ಯಾಣ ಇಲಾಖೆಯು ಮ್ಯಾನ್ಯುಯಲ್ ಸ್ಕ್ಯಾಂವೆಂಜಿoಗ್ ನೇಮಕಾತಿ ಮತ್ತು ಅವರ ಪುನರ್ವಸತಿ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮನಿರ್ದೇಶಿತ ಸದಸ್ಯರುಗಳನ್ನು 3ವರ್ಷದ ಅವಧಿಗಳಿಗೆ ಒಮ್ಮೆ ಬದಲಾಯಿಸಿ ಹೊಸದಾಗಿ ಸಮಿತಿ ರಚಿಸಲು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡು ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಅನುಸೂಚಿತ ಜಾತಿಗೆ ಸೇರಿದ ಇಬ್ಬರು ವ್ಯಕ್ತಿಗಳನ್ನು ಸಮಿತಿಗೆ ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ.

Department of Social Welfare ಆಸಕ್ತಿಯುಳ್ಳವರು ನಿಗದಿತ ನಮೂನೆ ಅರ್ಜಿಯನ್ನು ಸಾಗರ ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.22 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.:94480843192 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...