Monday, April 6, 2026
Monday, April 6, 2026

Power Cut in Shivamogga ಸಂತೆಕಡೂರು ಸುತ್ತಮುತ್ತ ಮೆಸ್ಕಾಂನಿಂದ ವಿದ್ಯುತ್ ಸರಬರಾಜು ವ್ಯತ್ಯಯ ಮಾಹಿತಿ

Date:

Power Cut in Shivamogga ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿoದ ಸೆ.7 ರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ Power Cut in Shivamogga ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...