Friday, December 5, 2025
Friday, December 5, 2025

District Commissioner Office Shimoga ಆಗುಂಬೆ ಘಾಟ್ ನಲ್ಲಿ ಈಗ ಭಾರೀ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಜಿಲ್ಲಾಧಿಕಾರಿ ಆದೇಶ

Date:

District Commissioner Office Shimoga ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15-09-2023 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

District Commissioner Office Shimoga ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣನೆ ತೆಗೆದುಕೊಂಡು ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...