Saturday, December 6, 2025
Saturday, December 6, 2025

Development of Leather Industry ಶಿವಮೊಗ್ಗ ಲಿಡ್ಕರ್ ಮಳಿಗೆಯಲ್ಲಿ ಚರ್ಮೋತ್ಪನ್ನಗಳ ಶೇ. 20 ರಿಯಾಯಿತಿ ಮಾರಾಟ

Date:

Development of Leather Industry ಶಿವಮೊಗ್ಗದ ಡಾ. ಬಾಬು ಜನ ಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ನಗರದ ನೆಹರು ರಸ್ತೆ, ಬಸವಸದನ ಕಾಂಪ್ಲೇಕ್ಸ್ನ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಗೌರಿ ಹಬ್ಬದ ಪ್ರಯುಕ್ತ ಅಪ್ಪಟ ಚರ್ಮ ವಸ್ತುಗಳ ಮೇಲೆ ಶೇ.20% ರಿಯಾಯಿತಿ ದರದಲ್ಲಿ ಸೆ. 20ರವರೆಗೆ ಮಾರಾಟ ಮಾಡುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ನಿಗಮದ ವ್ಯವಸ್ಥಾಪಕರು ಅಥವಾ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Development of Leather Industry ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9480886268 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...