Friday, April 10, 2026
Friday, April 10, 2026

Krishna Janmashtami ಶ್ರೀರಾಮಕೃಷ್ಣ ಮಕ್ಕಳ ತೋಟದಲ್ಲಿ ಕೃಷ್ಣವೇಷ ಸ್ಪರ್ಧೆ

Date:

Krishna Janmashtami ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿವಮೊಗ್ಗ ನಗರದ ಗೋಪಾಳದ ಶ್ರೀ ರಾಮಕೃಷ್ಣ ಮಕ್ಕಳ ತೋಟದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸುಮಾರು 230 ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು .

Krishna Janmashtami ಭಾಗವಹಿಸಿದ ಮಕ್ಕಳಿಗೂ ಪೋಷಕರಿಗೂ ಶಿಕ್ಷಕರಿಗೂ ಹಾಗೂ ಸ್ಪರ್ಧೆಯಲ್ಲಿ ಗೆದ್ದಂತ ಮಕ್ಕಳಿಗೂ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ ಶ್ರೀಮತಿ ಶೋಭಾ ವೆಂಕಟರಮಣ ಮತ್ತು ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಡಾ.ಡಿ ಆರ್ ನಾಗೇಶ್ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...