Friday, August 14, 2026
Friday, August 14, 2026

District Minorities Welfare Department 2023 ನೇ ಸಾಲಿನ ಎಂ ಫಿಲ್ /ಪಿಎಚ್ ಡಿ ವಿದ್ಯಾರ್ಥಿಗಳಿಗೆಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

Date:

District Minorities Welfare Department ಶಿವಮೊಗ್ಗ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023ನೇ ಸಾಲಿನಲ್ಲಿ ಎಂ.ಫಿಲ್/ಪಿಹೆಚ್‌ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಯೋಜನೆಯಡಿ ಸೇವಾಸಿಂಧು ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ಧ ಮತ್ತು ಸಿಖ್ ಸಮುದಾಯ ವಿದ್ಯಾರ್ಥಿಗಳು ಕರ್ನಾಟಕದವರಾಗಿದ್ದು, ಪೂರ್ಣಾವಧಿ ಕೋರ್ಸ್ಗೆ ಎನ್‌ರೋಲ್ ಮಾಡಿರಬೇಕು. ಗರಿಷ್ಟ ವಯೋಮಿತಿ 35 ವರ್ಷಗಳಾಗಿದ್ದು, ಪಾಲಕರ ವಾರ್ಷಿಕ ಆದಾಯ ರೂ. 8ಲಕ್ಷಗಳಿಗಿಂತ ಮೀರಿರಬಾರದು.

ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡುತ್ತಿರುವವರು ಅರ್ಜಿ ಸಲ್ಲಿಸುವಂತಿಲ್ಲ.

District Minorities Welfare Department ಆಸಕ್ತರು sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ಕಚೇರಿಗೆ ಅ.3 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-220206 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...