Saturday, October 10, 2026
Saturday, October 10, 2026

Tarikere Accident ಖಾಸಗಿ ಬಸ್ ಹರಿದು ಶಾಲಾ ಬಾಲಕಿ ದುರ್ಮರಣ

Date:

Tarikere Accident ತರೀಕೆರೆಯಲ್ಲಿ ಶಾಲಾ ಮಕ್ಕಳ ಮೇಲೆ ನಿಯಂತ್ರಣ ತಪ್ಪಿ ಬಸ್ ಹರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಘಟನೆಯಲ್ಲಿ ಓರ್ವ ಬಾಲಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾಳೆ.

ಸಾವನ್ನಪ್ಪಿದ ಬಾಲಕಿ ಹದಿನೈದು ವರ್ಷದ ತುಳಸಿ ಎಂದು ತಿಳಿದು ಬಂದಿದೆ. ಘಟನೆ ನಡೆದ ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಬಾಲಕಿ ಸಾವನಪ್ಪಿದ್ದಾಳೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸೀತಾಪುರದ ದುರ್ಗಾಪುರಕ್ಕೆ ನಿವಾಸಿ ಎಂದು ತಿಳಿದುಬಂದಿದೆ.

Tarikere Accident ಮಂಜುನಾಥ್, ಲಲಿತ ದಂಪತಿಯ ಪುತ್ರಿ ಎಂದು ಮಾಹಿತಿ ದೊರಕಿದೆ.
ಪ್ರಸ್ತುತ ಬಾಲಕಿಯ ಮೃತದೇಹವನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಇಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...