Thursday, September 17, 2026
Thursday, September 17, 2026

Swimming Tournament ಸೆ.9 ರಂದು ಬಾಲಕ&ಬಾಲಕಿಯರ ಜಿಲ್ಲಾ ಮಟ್ಟದ ಈಜು ಕ್ರೀಡೆ ಆಯ್ಕೆ ಪ್ರಕ್ರಿಯೆ

Date:

Swimming Tournament ಶಿವಮೊಗ್ಗದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಪ್ರಾಯೋಜಕತ್ವದಲ್ಲಿ 2023-24 ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಈಜು ಆಯ್ಕೆಯ ಪ್ರಕ್ರಿಯೆಯನ್ನು ಸೆ.9ರಂದು ಆಯೋಜಿಸಲಾಗಿದೆ.

ಶಿವಮೊಗ್ಗದ ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿರುವ ಈಜು ಕೊಳದಲ್ಲಿ ಈಜು ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕ್ರೀಡಾ ಬಾಲಕ ಮತ್ತು ಬಾಲಕಿಯರು ಅಂದು ಬೆಳಿಗ್ಗೆ 9.30 ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Swimming Tournament ಹೆಚ್ಚಿನ ಮಾಹಿತಿಗಾಗಿ, ಶ್ರೀ ನಿರಂಜನ್ ಮೂರ್ತಿ ಬಿ.ಹೆಚ್. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು, 9449050986 ಮತ್ತು ಶ್ರೀ ತೀರ್ಥೇಶ್, ಮುಖ್ಯ ಶಿಕ್ಷಕರು, ರಾಮಕೃಷ್ಣ ವಿದ್ಯಾನಿಕೇತನ ಗೋಪಾಳ 9035937423, ಇವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...