Thursday, September 17, 2026
Thursday, September 17, 2026

Kateel Ashok Pai Memorial College ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಈಗ ನೂತನ ಕಟ್ಟಡಕ್ಕೆ ಸ್ಥಳಾಂತರ

Date:

Kateel Ashok Pai Memorial College ಶಿವಮೊಗ್ಗದ ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಇದೀಗ ಶಿವಮೊಗ್ಗದ ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ತನ್ನ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿರುತ್ತದೆ.

Kateel Ashok Pai Memorial College ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು, ಯಾವುದೇ ಮಾಹಿತಿಗೆ ನೂತನ ಕಟ್ಟಡಕ್ಕೆ ಸಂರ‍್ಕಿಸಲು ಅಥವಾ ಭೇಟಿ ನೀಡಲು ಪ್ರಾಂಶುಪಾಲರಾದ ಡಾ ಸಂಧ್ಯಾಕಾವೇರಿ ಕೋರಿರುತ್ತಾರೆ. ನೂತನ ಕಟ್ಟಡದ ವಿಳಾಸ:
ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸ ಟ್ರಸ್ಟ್ (ರಿ) ಕಲ್ಯಾಣ್ ನಗರ, ವಾಜಪೇಯಿ ಬಡಾವಣೆ ಎದಿರು, ಸಾಗರ ರಸ್ತೆ, ಮಲ್ಲಿಗೇನಹಳ್ಳಿ, ಶಿವಮೊಗ್ಗ-577205,
ದೂರವಾಣಿ- 9448288483.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...