Friday, April 18, 2025
Friday, April 18, 2025

Shivamogga Dasara ಜಿಲ್ಲಾ ದಸರಾ ಕ್ರೀಡಾಕೂಟಕ್ಕೆ ತಾಲ್ಲೂಕು ಮಟ್ಟದಲ್ಲಿ ಆಯ್ಕೆ ಮಾಹಿತಿ

Date:

Shivamogga Dasara ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023-24ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಆಯೋಜಿಸಿದೆ.

ಕಾರಣಾಂತರದಿoದ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳ ಆಯ್ಕೆ ಸ್ಪರ್ಧೆಯ ದಿನಾಂಕಗಳು ಬದಲಾವಣೆಗೊಂಡಿದೆ.

Shivamogga Dasara ಶಿವಮೊಗ್ಗ ತಾಲೂಕು ಆಯ್ಕೆ ಸ್ಪರ್ಧೆಯು ದಿ: 22-9-2023 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಹಾಗೂ ಭದ್ರಾವತಿ ತಾಲೂಕು ಆಯ್ಕೆ ಸ್ಪರ್ಧೆಯು ದಿ: 24-9-2023 ರಂದು ಭದ್ರಾವತಿಯ ವಿ.ಐ.ಎಸ್.ಎಲ್.ಕ್ರೀಡಾಂಗಣದಲ್ಲಿ ನಡೆಸಲಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ನಿಗದಿಪಡಿಸಿದ ದಿನಾಂಕದoದು ಬೆಳಗ್ಗೆ 10ರೊಳಗಾಗಿ ಕ್ರೀಡಾಕೂಟ ನಡೆಯುವ ಕ್ರೀಡಾಂಗಣದಲ್ಲಿ ಸಂಬ0ಧಪಟ್ಟವರಲ್ಲಿ ವರದಿ ಮಾಡಿಕೊಂಡು ಹೆಸರನ್ನು ನೊಂದಾಯಿಸಿಕೊಳ್ಳುವ0ತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...