Sunday, November 1, 2026
Sunday, November 1, 2026

Power Cut in Shivamogga ಎಂಆರ್ ಎಸ್ ಸುತ್ತಮುತ್ತ ಸೆ.9 & 10 ರಂದು ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 11 ಕೆವಿ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿoದ ಸೆ.9ಮತ್ತು 10 ರಂದು ಎರಡು ದಿನಗಳು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ಹಾಥಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...