Saturday, May 16, 2026
Saturday, May 16, 2026

Shivamogga Smart City ಸೆ. 12 ರಂದು ಸ್ಮಾರ್ಟ್ ಸಿಟಿ ವಿವಿಧ ಕಾಮಗಾರಿ ಸಂಬಂಧಿತ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕಾರ ಚರ್ಚೆ ಸಭೆ

Date:

Shivamogga Smart City ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಅನುಷ್ಠಾನಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಸಭೆಯನ್ನು ಸೆ.12 ರಂದು ಕುವೆಂಪು ರಂಗಮಂದಿರದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆಯನ್ನು ಏರ್ಪಡಿಸಲಾಗಿದೆ.

ಈ ಸಭೆಯಲ್ಲಿ ಶಿವಮೊಗ್ಗ ಸ್ಮಾರ್ಟ್‌ ಸಿಟಿ ವತಿಯಿಂದ ಅನುಷ್ಠಾನಗೊಳಿಸಲಾಗಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದುಕೊರತೆ ಮತ್ತು ಅಹವಾಲುಗಳನ್ನು ಸ್ವೀಕರಿಸುವ ಮತ್ತು ಇವುಗಳಿಗೆ ಪರಿಹಾರಾತ್ಮಕ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮೆಸ್ಕಾಂ, ಜಲಮಂಡಳಿ ಮತ್ತು ನೈರ್ಮಲೀಕರಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಇನ್ನಿತರೆ ಭಾಗೀದಾರ ಇಲಾಖೆಗಳ ಅಧಿಕಾರಿಗಳು ಹಾಜರಾಗಲಿದ್ದಾರೆ.

ಸಭೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳವರು ಆಗಮಿಸಿ ತಮ್ಮ ಕುಂದು ಕೊರತೆಗಳನ್ನು ಲಿಖಿತವಾಗಿಯಾಗಲೀ ಅಥವಾ ಮೇಲ್ ಮೂಲಕವಾಗಿಯಾಗಲೀ ಅಥವಾ ಖುದ್ದಾಗಿ ಆಗಲೀ ತಿಳಿಸಬಹುದಾಗಿದೆ.

Shivamogga Smart City ಇ-ಮೇಲ್ ವಿಳಾಸ: shimogasmartcity@gmail.com ಕ್ಕೆ ದಿನಾಂಕ: 11.09.2023 ರೊಳಗಾಗಿ ಸಲ್ಲಿಸಬಹುದು.

ವಾಟ್ಸಪ್ ನಂಬರ್: 9480022672 ಗೂ ಸಹ ಕಳುಹಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...