Saturday, May 16, 2026
Saturday, May 16, 2026

Department of Rural Drinking Water Supply and Sanitation ಸೂಕ್ಷ್ಮಜೀವವಿಜ್ಞಾನದ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯ ಉದ್ಘಾಟನೆ

Date:

Department of Rural Drinking Water Supply and Sanitation ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಶಿವಮೊಗ್ಗ ವಿಭಾಗದ ವತಿಯಿಂದ ಜಲಜೀವನ್ ಮಿಷನ್ ಅಡಿಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಟ್ಟದ ಸೂಕ್ಷ್ಮಜೀವವಿಜ್ಞಾನದ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯವನ್ನು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಇವರು ದಿ’; 07-09-2023 ರಂದು ಲೋಕಾರ್ಪಣೆಗೊಳಿಸಿದರು.

Department of Rural Drinking Water Supply and Sanitation ಈ ವೇಳೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಿ.ಇ.ರಾಜೇಂದ್ರಪ್ರಸಾದ್, ಟಿಟಿಹೆಚ್ ಉಪವಿಭಾಗದ ಎಇಇ ಚಂದ್ರಶೇಖರ್, ಶಿವಮೊಗ್ಗ ಉಪವಿಭಾಗದ ಎಇಇ ಕೆ.ಭರಮಪ್ಪ,ಮೈಕ್ರೊಬಯಾಲಜಿಸ್ಟ್ ಅಮಿತ, ಕೆಮಿಸ್ಟ್ ಪುನೀತ್, ಕ್ವಾಲಿಟಿ ಮ್ಯಾನೇಜರ್ ಮಣಿಕಂಠ, ಇತರೆ ಅಧಿಕಾರಿ ಸಿಬ್ಬಂದಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...