Friday, March 6, 2026
Friday, March 6, 2026

Soujanya Murder Case: ಸೌಜನ್ಯ ಪ್ರಕರಣ ಸೂಕ್ತ ತನಿಖೆ ನಡೆಸಲು ಒತ್ತಾಯ

Date:

Soujanya Murder Case: ಉಜಿರೆ ಕಾಲೇಜಿನ ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ ನೊಂದಿರುವ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಕೆ.ಸುಂದರಗೌಡ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬoಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಚೆ ಮೂಲಕ ಮನವಿ ಸಲ್ಲಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಪ್ರಕರಣ ಸಂಬoಧ ಮಾನವ ಹಕ್ಕುಗಳ ಆಯೋಗದ ಮುಖಾಂತರ ಸುಪ್ರಿಂ ಕೋರ್ಟ್ ನ್ಯಾಯಾ ಧೀಶರು ಮತ್ತು ಹೈಕೋರ್ಟ್ನ ನ್ಯಾಯಾಧೀಶರಿಗೆ ಪತ್ರಮುಖೇನ ನ್ಯಾಯಕ್ಕೆ ಒತ್ತಾಯಿಸಲಾಗಿದೆ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ಹೆಚ್ಚಾಗುತ್ತಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ಕೇವಲ ಎರಡು ವರ್ಷಗಳಲ್ಲಿ ಅತಿಹೆಚ್ಚು ಮಹಿಳೆಯರು ಮತ್ತು ಮಕ್ಕಳು ಕಳೆದುಹೋಗಿರುವ ದಾಖಲೆಗಳಿವೆ. ಸತ್ಯ ಕಂಡುಹಿಡಿಯಲು ಭ್ರಷ್ಟ ಮತ್ತು ಒತ್ತಡದ ಸಮಾಜದಲ್ಲಿ ಬಡವರು ನ್ಯಾಯವನ್ನು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದಾಗಿ ಪ್ರಶ್ನಿಸಬೇಕಾಗಿರುವುದು ಪ್ರತಿಯೊಬ್ಬರ ನಾಗರೀಕರ ಹಕ್ಕಾಗಿದೆ ಎಂದಿದ್ದಾರೆ.

Soujanya Murder Case: ಕೂಡಲೇ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿ ನ್ಯಾಯ ವಂಚಿತರಾದ ಸೌಜನ್ಯಳ ಪೋಷ ಕರಿಗೆ ನ್ಯಾಯ ಒದಗಿಸುವ ಮೂಲಕ ಸಂತೋಷ್‌ರಾವ್ ಕುಟುಂಬಕ್ಕೆ ಮಾನವೀಯತೆ ದೃಷ್ಟಿಯಿಂದ ಆಗಿರುವ ನಷ್ಟವನ್ನು ನೀಡುವ ಜೊತೆಗೆ ನಿಜವಾದ ಅಪರಾಧಿಗಳ ಆಸ್ತಿ ಮುಟ್ಟುಗೋಲು ಹಾಕುವ ಮೂಲಕ ನಾಗರೀಕ ಹಕ್ಕುಗಳನ್ನು ನಿರಾಕರಿಸಿ ಸಮಾಜದಿಂದ ಬಹಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...