Sunday, August 2, 2026
Sunday, August 2, 2026

Ram Mandir Inauguration 2024 ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆ?

Date:

Ram Mandir Inauguration ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರವನ್ನು 2024ರ ಜನವರಿ 22ರಂದು ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಅಯೋಧ್ಯ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ 2019ರ ನವೆಂಬರ್ 9ರಂದು ತೀರ್ಪು ಪ್ರಕಟಿಸಿದ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಇದ್ದ ಕಾನೂನಾತ್ಮಕ ತೊಡಗುಗಳು ನಿವಾರಣೆಯಾಗಿತ್ತು.

2020ರ ಆಗಸ್ಟ್ 5ರಂದು ಪ್ರಧಾನಿ ಮೋದಿ ಅವರು ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಮಂದಿರ ಜನವರಿ 24ಕ್ಕೆ ಉದ್ಘಾಟನೆಯಾಗಲಿದೆ ಎಂದು ಈ ಹಿಂದೆ ಹೇಳಲಾಗಿತ್ತು.

Ram Mandir Inauguration ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಜನವರಿ 22ಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯದ ಮೂಲಗಳು ಖಚಿತಪಡಿಸಿವೆ ಇಂದು ಖಾಸಗಿ ಟಿವಿ ಚಾನೆಲ್ ಯೊಂದು ವರದಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...