Monday, February 2, 2026
Monday, February 2, 2026

BJP Shivamogga ಶಿವಮೊಗ್ಗದಲ್ಲಿ ನೈಋತ್ಯ ಪದವೀಧರರ & ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಸಿದ್ಧತಾ ಸಭೆ

Date:

BJP Shivamogga ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೈಋತ್ಯ ಪದವಿಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವ ಸಿದ್ಧತಾ ಸಭೆಯನ್ನು ಶ್ರೀ ಸಿ.ಟಿ. ರವಿ ಅವರೊಂದಿಗೆ ಉದ್ಘಾಟಿಸಲಾಯಿತು.

BJP Shivamogga ಸಂದರ್ಭದಲ್ಲಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಎಸ್ ಎನ್ ಚನ್ನಬಸಪ್ಪ, ಶ್ರೀ ಬಿ ವೈ ವಿಜೇಯೇಂದ್ರ, ಶ್ರೀ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್ ರುದ್ರೇಗೌಡ್ರು, ಶ್ರೀ ಅರುಣ್ ಡಿ., ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಟಿ ಡಿ ಮೇಘರಾಜ್ , ಜಿಲ್ಲಾ ಉಪಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಮೋರ್ಚಾದ ಅಧ್ಯಕ್ಷರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...