Sunday, August 23, 2026
Sunday, August 23, 2026

Dengue fever ಡೆಂಘಿ ಭಯ ಬೇಡ ,ಜಾಗೃತಿಯಿರಲಿ- ಸಿದ್ಧರಾಮಯ್ಯ

Date:

Dengue fever ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ.

Dengue fever ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.
ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...