Monday, April 28, 2025
Monday, April 28, 2025

B. Y. Raghavendra ಹೊಳೆಹೊನ್ನೂರಿನಲ್ಲಿ ಶ್ರೀಸತ್ಯಾತ್ಮ ತೀರ್ಥರ ಆಶಿರ್ವಾದ ಪಡೆದ ಸಂಸದ ಬಿ.ವೈ. ರಾಘವೇಂದ್ರ

Date:

B. Y. Raghavendra ಹೊಳೆಹೊನ್ನೂರಿನ ಶ್ರೀ ಸತ್ಯಧರ್ಮ ತೀರ್ಥರ ಮೂಲ ಬೃಂದಾವನ ಸನ್ನಿಧಾನದಲ್ಲಿ 28ನೇ ಚಾತುರ್ಮಾಸ ವ್ರತ ಕೈಗೊಂಡಿರುವ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥರನ್ನು ಸಂಸದ ಬಿ.ವೈ. ರಾಘವೇಂದ್ರ ದಂಪತಿ ಭೇಟಿ ಮಾಡಿ ಆಶೀರ್ವಾದ ಪಡೆದರು.

B. Y. Raghavendra ಈ ಸಂದರ್ಭದಲ್ಲಿ ಶ್ರೀ ಜಯತೀರ್ಥ ವಿದ್ಯಾಪೀಠದ ಕುಲಪತಿಗಳಾದ ಸತ್ಯಧ್ಯಾನಾಚಾರ್ಯ ಕಟ್ಟಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chanakya Chess School ಮೇ 2 ರಿಂದ ಮುಕ್ತ ಚೆಸ್ ತರಬೇತಿ ಶಿಬಿರ

Chanakya Chess School ಚಾಣಕ್ಯ ಚೆಸ್ ಸ್ಕೂಲ್ ವತಿಯಿಂದ ಶಿವಮೊಗ್ಗ ನಗರದ...