Agriculture news 2023-24 ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಉಪ ಅಭಿಯಾನ (SMAM) ಕರ್ನಾಟಕ ರಾಜ್ಯದಲ್ಲಿ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ರೈತರು ಖರೀದಿಸುವ ಉತ್ಕೃಷ್ಟ ಗುಣಮಟ್ಟದ ಉಪಕರಣಗಳಿಗೆ ಶೇ. 50% ರಷ್ಟು ಸಹಾಯಧನವನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಮತ್ತು ಶೇ. 40% ರ ಸಹಾಯಧನವನ್ನು ಇತರೆ/ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ಲಭ್ಯವಿರುತ್ತದೆ.
ಆಸಕ್ತ ರೈತರು ಇಲಾಖೆಯಿಂದ ಅನುಮೋದನೆಗೊಂಡ ಯಾಂತೋಪಕರಣದ ಉತ್ಪಾದಕರು ಮತ್ತು ಸರಬರಾಜುದಾರರಿಂದ ಖರೀದಿಸಿದ್ದಲ್ಲಿ ಮಾತ್ರವೇ ಸಹಾಯಧನ ಲಭ್ಯವಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಈ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
Agriculture news ಸೆ. 25ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ.