Friday, December 5, 2025
Friday, December 5, 2025

Keladi Shivappa Nayaka University of Agricultural and Horticultural Sciences, Shivamogga ಕೆಳದಿ ಶಿವಪ್ಪನಾಯಕ ಕೃಷಿ ವಿವಿ 11 ನೇ ಸಂಸ್ಥಾಪನಾ ದಿನಾಚರಣೆ

Date:

Keladi Shivappa Nayaka University of Agricultural and Horticultural Sciences, Shivamogga ಇರುವಕ್ಕಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 11 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆಪ್ಟೆಂಬರ್ 21 ರಂದು ಬೆಳಿಗ್ಗೆ 11 ಗಂಟೆಗೆ ಇರುವಕ್ಕಿ ವಿವಿಯ ಮುಖ್ಯ ಆವರಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ಕಾಯಕ್ರಮದ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ವಿಧಾನ ಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪರವರು ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪಾಲ್ಗೊಂಡು ಪ್ರಶಸ್ತಿ ವಿತರಣೆ ಮಾಡುವರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಅಧ್ಯಕ್ಷತೆ ವಹಿಸುವರು.

Keladi Shivappa Nayaka University of Agricultural and Horticultural Sciences, Shivamogga ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳಾದ ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ, ಹೆಸರಘಟ್ಟ ಭಾ.ತೋ.ಸಂ.ಸoಸ್ಥೆಯ ನಿರ್ದೇಶಕ ಡಾ.ಸಂಜಯ್ ಕುಮಾರ್ ಸಿಂಗ್ ಸೇರಿದಂತೆ ಎಲ್ಲಾ ಸದಸ್ಯರುಗಳು, ಕೆ.ಶಿ.ನಾ.ಕೃ.ತೋ.ವಿ.ವಿ.ವಿ ಕುಲಸಚಿವರಾದ ಡಾ.ಕೆ.ಸಿ.ಶಶಿಧರ, ಅಧಿಕಾರಿ ವರ್ಗದವರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...