Tuesday, May 5, 2026
Tuesday, May 5, 2026

SN Channabasappa  ವಾಸದ ಮನೆ ನಿರ್ಮಿಸದೇ ಫಲಾನುಭವಿಗಳಿಗೆತೊಂದರೆ: ಶಾಸಕ ಚನ್ನಬಸಪ್ಪ ಕಳವಳ

Date:

SN Channabasappa ಶಿವಮೊಗ್ಗ ನಗರದ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಹಲವಾರು ವರ್ಷಗಳಿಂದ ಅರ್ಜಿದಾರರಿಗೆ ವಾಸದ ಮನೆಗಳು ನಿರ್ಮಿಸದೆ, ಕಚೇರಿಗೆ ಅಲೆದಾಡಿಸುತ್ತಿರುವ ಕಾರಣಕ್ಕಾಗಿ ಬೆಂಗಳೂರಿನ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ನಿಗಮದಲ್ಲಿ ಕೊಳಚೆ ನಿರ್ಮೂಲನ ಮಂಡಳಿ ಆಯುಕ್ತರು ಹಾಗೂ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು
ಪ್ರಧಾನ ಇಂಜಿನಿಯರ್ ಇವರನ್ನು ಭೇಟಿ ಮಾಡಿ, ಸಭೆ ನಡೆಸಿದರು.

SN Channabasappa ಈ ಸಂದರ್ಭದಲ್ಲಿ ಸರ್ಕಾರ ಹಾಗೂ ಮಂಡಳಿಯಿಂದ ಸೂಕ್ತ ಕ್ರಮ ಕೈಗೊಂಡು ಕೊಳಗೇರಿ ನಿವಾಸಿಗಳಿಗೆ ಆದಷ್ಟು ಬೇಗ ಮನೆಗಳನ್ನು ನಿರ್ಮಿಸಿಕೊಡಲು ಕೋರಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...