Monday, February 2, 2026
Monday, February 2, 2026

Uttaradi Math ಯತಿ ಪ್ರಪಂಚದಲ್ಲಿ ಶ್ರೀಸತ್ಯಧರ್ಮತೀರ್ಥರಿಗೆ ವಿಶಿಷ್ಠಸ್ಥಾನವಿದೆ- ಶ್ರೀಸತ್ಯಾತ್ಮ ತೀರ್ಥರು

Date:

Uttaradi Math ಯತಿ ಪ್ರಪಂಚದಲ್ಲಿ ಶ್ರೀಸತ್ಯಧರ್ಮತೀರ್ಥರಿಗೆ ವಿಶಿಷ್ಠಸ್ಥಾನವಿದೆ- ಶ್ರೀಸತ್ಯಾತ್ಮ ತೀರ್ಥರುಶ್ರೀ ಸತ್ಯಧರ್ಮ ತೀರ್ಥರ ಬಗ್ಗೆ ಎಷ್ಟು ಹೇಳಿದರೂ ಮಾಡಿದರೂ ಕಡಿಮೆಯೇ. ಯತಿ ಪ್ರಪಂಚದಲ್ಲಿ ಅವರಿಗೆ ವಿಶಿಷ್ಟವಾದ ಸ್ಥಾನವಿದೆ. ಅವರ ಎಲ್ಲ ಜ್ಞಾನದ ಮಹತಿ ತಿಳಿಯುತ್ತೇವೆ ಎನ್ನುವ ಯೋಗ್ಯತೆ, ಬುದ್ಧಿ, ಶಕ್ತಿಯೇ ನಮಗೆ ಇಲ್ಲ ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಹೇಳಿದರು.

ಹೊಳೆಹೊನ್ನೂರಿನಲ್ಲಿ
ಮಂಗಳವಾರ ಸಂಜೆ ತಮ್ಮ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಪಾದಂಗಳವರು ಶ್ರೀ ಸತ್ಯಧರ್ಮ ತೀರ್ಥರ ಪೂರ್ವಾರಾಧನಾ ಅಂಗವಾಗಿ ಅನುಗ್ರಹ ಸಂದೇಶ ನೀಡಿದರು.

Uttaradi Math ಯತಿ ಪ್ರಪಂಚದಲ್ಲಿ ಶ್ರೀಸತ್ಯಧರ್ಮತೀರ್ಥರಿಗೆ ವಿಶಿಷ್ಠಸ್ಥಾನವಿದೆ- ಶ್ರೀಸತ್ಯಾತ್ಮ ತೀರ್ಥರುಪೂರ್ವಾಶ್ರಮದಲ್ಲಿಯೇ ಅನೇಕ ಗ್ರಂಥಗಳಿಗೆ ವ್ಯಾಖ್ಯಾನ ರಚನೆ ಮಾಡಿದಂತವರು. ಆನಂತರ ಸನ್ಯಾಸಿಗಳಾಗಿಯೂ ಶ್ರೀಮದಾಚಾರ್ಯ ವಿಶೇಷ ಸೇವೆ ಮಾಡಿದ್ದಾರೆ. ಶ್ರೀ ಸತ್ಯಧರ್ಮರ ಎಲ್ಲ ಗ್ರಂಥಗಳಲ್ಲಿ ಕೋಶಗಳ ಉಪಸ್ಥಿತಿ ಇದೆ. ಅವರ ಅಧ್ಯಯನ ಮತ್ತು ಅಧ್ಯಯನ ಮಾಡಿದ್ದನ್ನು ನೆನಪಿಟ್ಟುಕೊಳ್ಳುವ ಅವರ ಧಾರಣಾ ಶಕ್ತಿಯನ್ನು ಊಹಿಸಲೂ ಅಸಾಧ್ಯ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...