Saturday, October 10, 2026
Saturday, October 10, 2026

Maharshivalmiki Award ಮಹರ್ಷಿವಾಲ್ಮೀಕಿ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ

Date:

Maharshivalmiki Award 2023-24ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿರವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Maharshivalmiki Award ಆಸಕ್ತರು ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶ್ರೀ ತಿಪ್ಪೇಸ್ವಾಮಿ ಕಾಂಪ್ಲೆಕ್ಸ್, 100 ಅಡಿರಸ್ತೆ, ರಾಜೇಂದ್ರನಗರ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 30 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...