Tuesday, March 24, 2026
Tuesday, March 24, 2026

Karate Competition ದೆಹಲಿ ಇಂಟರ್ನ್ಯಾಷನಲ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಗೆ ರಾಷ್ಟ್ರಮಟ್ಟದ ಕರಾಟೆಯಲ್ಲಿ ಪ್ರಥಮ ಸ್ಥಾನ

Date:

Karate Competition ಶಿವಮೊಗ್ಗ ಗುರುಪುರದ ದೆಹಲಿ ಇಂಟರ್ ನ್ಯಾಷನಲ್ ಶಿಕ್ಷಣ ಸಂಸ್ಥೆಯ 6ನೇ ತರಗತಿ ವಿದ್ಯಾರ್ಥಿನಿ ನಿದ ಕೌಸರ್ ಅವರು ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೊದಲನೇ ಸ್ಥಾನ ಪಡೆದಿದ್ದಾರೆ.

ಜೊತೆಗೆ ರಾಜ್ಯಮಟ್ಟದ ಕುಡೋ ಚಾಂಪಿಯನ್‌ಶಿಪ್‌ನಲ್ಲಿಯೂ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಮೌಲ್ಯ ಎಂ. ಅವರು ರಾಜ್ಯಮಟ್ಟದ ಮ್ಯಾಥ್‌ಲ್ಯಾಬ್ (ಗಣಿತ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

Karate Competition ಪ್ರತಿಭಾನ್ವಿತರಿಗೆ ಶಾಲೆಯ ಫೌಂಡರ್ ಡೈರೆಕ್ಷರ್ ಜಗದೀಶ್ ಗೌಡ ಹಾಗೂ ಶಿಕ್ಷಕಿಯರು, ಸಿಬ್ಬಂಧಿಯವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...