Thursday, June 18, 2026
Thursday, June 18, 2026

Application Invitation for VRW Posts ಹೊಸನಗರ ತಾಲ್ಲೂಕಿನ ಪುರಪ್ಪೆಮನೆ,ನಗರ ಗ್ರಾಪಂ ಗಳಲ್ಲಿ ವಿ ಆರ್ ಡಬ್ಲ್ಯು ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

Application Invitation for VRW Posts ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ, ನಗರ(ಮೂಡುಗೊಪ್ಪ) ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲುö ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Application Invitation for VRW Posts ನಿಗದಿತ ಅರ್ಜಿ ನಮೂನೆಯನ್ನು ಹೊಸನಗರ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್. ಡಬ್ಲ್ಯೂ ಆಗಿ ಕಾರ್ಯ ನಿರ್ವಹಿಸುತ್ತಿರುವ ರವಿಕುಮಾರ್ ಮೊ.ಸಂ: 9731922693 ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10 ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ. 10 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...