Saturday, December 6, 2025
Saturday, December 6, 2025

Education Officer ಪ್ರೌಢಶಾಲಾ ಸಹಶಿಕ್ಷಕರ ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿ: ಆಕ್ಷೇಪಣೆ ಸಲ್ಲಿಸಲು ಗಡುವು

Date:

Education Officer ದಿನಾಂಕ: 01-01-2023 ರಲ್ಲಿರುವಂತೆ ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್ 2 ವೃಂದದ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ https://schooleducation.kar.nic.in/htmlKn/smteachers.html ರ ಸೇವಾ ವಿವರದಲ್ಲಿ ಕ್ರ.ಸಂ 82 ರಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ(ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ.

ಈ ಕರಡು ತಾತ್ಕಾಲಿಕಾ ಜೇಷ್ಟತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ದಿ: 22-09-2023 ರೊಳಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿ (ಆಡಳಿತ) ರವರ ಕಚೇರಿಗೆ ನೇರವಾಗಿ ಸಲ್ಲಿಸಬಹುದೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...