Friday, September 25, 2026
Friday, September 25, 2026

Application for Recruitment of VRW Posts ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಗ್ರಾಪಂ ಗಳಲ್ಲಿ ವಿಆರ್ ಡಬ್ಲ್ಯು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Date:

Application for Recruitment of VRW Posts ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು, ಸಾಲೂರು, ಮೇಗವಳ್ಳಿ, ಹೊದಲ ಅರಳಾಪುರ, ತೀರ್ಥಮುತ್ತೂರು, ಮೇಲಿನಕುರುವಳ್ಳಿ, ಮೇಳಿಗೆ, ಹೆದ್ದೂರು ಮತ್ತು ಕುಡುಮಲ್ಲಿಗೆ ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲುö ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Application for Recruitment of VRW Posts ನಿಗದಿತ ಅರ್ಜಿ ನಮೂನೆಯನ್ನು ತೀರ್ಥಹಳ್ಳಿ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲುö ಆಗಿ ಕಾರ್ಯ ನಿರ್ವಹಿಸುತ್ತಿರುವ ದಿವಾಕರ್ ಬಿ.ಆರ್. ಮೊ.ಸಂ: 9480767638 ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ.10 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...