Friday, March 20, 2026
Friday, March 20, 2026

Mescom Shikaripura ಮೆಸ್ಕಾಂ ಶಿಕಾರಿಪುರ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

Mescom Shikaripura ಮೆಸ್ಕಾಂ ಶಿಕಾರಿಪುರ ಉಪವಿಭಾಗ ಕಛೇರಿಯಲ್ಲಿ ಸೆ. 21ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸಂಬoಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Mescom Shikaripura ಹೆಚ್ಚಿನ ಮಾಹಿತಿಗಾಗಿ ದೂ. ಸಂ.: 9448289519 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...