Wednesday, September 16, 2026
Wednesday, September 16, 2026

SN channabasappa  ಇಂಜಿನಿಯರುಗಳು ಕ್ರಿಯಾಶೀಲ ಆಲೋಚನೆಗಳಿಂದ ಅದ್ಭುತ ಬದಲಾವಣಿ ತರಬಲ್ಲರು- ಶಾಸಕ ಚೆನ್ನಿ

Date:

SN channabasappa  ಇಂಜಿನಿಯರ್ ಗಳು ಜಾದುಗಾರರಿದ್ದಂತೆ ಎಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಹೇಳಿದ್ದಾರೆ.

ತಮ್ಮ ಕ್ರಿಯಾಶೀಲ ಆಲೋಚನೆಗಳ ಮೂಲಕ ಸಮಾಜದಲ್ಲಿ ಅದ್ಭುತ ಬದಲಾವಣೆ ತರಬಲ್ಲ ಶಕ್ತಿ ಅವರಲ್ಲಿದೆ.

SN channabasappa  ಶ್ರೇಷ್ಠ ಇಂಜಿನಿಯರ್ ಆದ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನಗರದ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಅಂಡ್ ಅರ್ಚಿಟೆಕ್ಟ್ಸ್ (ACEA) ವತಿಯಿಂದ ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...