Friday, April 25, 2025
Friday, April 25, 2025

Bhadravati Rural Police Station ಗಣೇಶೋತ್ಸವ ಬಲವಂತ ಚಂದಾ ವಸೂಲಿ ಮಾಡಬೇಡಿರಿ ಪೊಲೀಸ್ ಸಿಬ್ಬಂದಿಯಿಂದ ಸೂಕ್ತ ತಿಳುವಳಿಕೆ

Date:

Bhadravati Rural Police Station ದಿ:15.09.2023ರಂದು ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ ದೂರುದಾರರು 112ಗೆ ಕರೆ ಮಾಡಿ ಯುವಕರು ಗಣೇಶ ಹಬ್ಬಕ್ಕೆ ಚಂದಾ ವಸೂಲಿ ಮಾಡಲು ಹೆದ್ದಾರಿಯಲ್ಲಿ ಗಾಡಿಗಳನ್ನು ನಿಲ್ಲಿಸಿ ತೊಂದರೆ ನೀಡುತ್ತಿರುವುದಾಗಿ ತಿಳಿಸಿರುತ್ತಾರೆ.

ಸ್ಥಳಕ್ಕೆ ತೆರಳಿದ ERV ಸಿಬ್ಬಂದಿ ಗ್ರಾಮಸ್ಥರಿಗೆ ಈ ರೀತಿ ತೊಂದರೆ ನೀಡದಂತೆ ಸೂಕ್ತ ತಿಳುವಳಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...