Sunday, October 18, 2026
Sunday, October 18, 2026

Ganesha Festival ಜನತೆಗೆ ಸಚಿವ ಮಧುಬಂಗಾರಪ್ಪ ಅವರಿಂದ ಗಣೇಶೋತ್ಸವ ಶುಭಾಶಯ

Date:

Ganesha Festival ಗೌರಿನಂದನ ಗಜಾನನ
ಗಿರಿಜನಂದನ ನಿರಂಜನ
ಪಾರ್ವತಿ ನಂದನ ಶುಭಾನನ
ಪಾಹಿಪ್ರಭೋಮಾಂ ಪಾಹಿ ಪ್ರಸನ್ನ

ಶ್ರೀ ಗೌರಿ ಸುತನಾದ ಶ್ರೀ ಸಿದ್ದಿ ವಿನಾಯಕನು, ನಿಮ್ಮ ಜೀವನದ ಎಲ್ಲಾ ವಿಘ್ನಗಳನ್ನು ದೂರಗೊಳಿಸಿ, ಸುಖ, ನೆಮ್ಮದಿಯ ಜೀವನವನ್ನು ನೀಡಲಿ ಎಂದು ಬೇಡಿಕೊಳ್ಳುತ್ತೇನೆ. ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಶಿವಮೊಗ್ಗದ ಜನತೆಗೆ ಶುಭ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...