Saturday, December 6, 2025
Saturday, December 6, 2025

Department of Entrepreneurship and Livelihood ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ

Date:

Department of Entrepreneurship and Livelihood ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಬಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಅಭ್ಯರ್ಥಿಗಳಿಗೆ ಒಂದು ದಿನದ ‘ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ’ ವನ್ನು ದಿ: 21-09-2023 ರಂದು ಜನಶಿಕ್ಷಣ ಸಂಸ್ಥಾನ ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ.

Department of Entrepreneurship and Livelihood ಶಿಬಿರದಲ್ಲಿ ಸ್ವಂತ ಉದ್ಯ ಸ್ಥಾಪನೆಗೆ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾ, ಇತ್ಯಾದಿ ವಿಷಯ ಕುರಿತು ಮಾಹಿತಿ ನಿಡಲಾಗುವುದು. ಕನಿಷ್ಟ 18 ವರ್ಷ ವಯಸ್ಸಿನ, ಓದಲು. ಬರೆಯಲು ಬರುವ ಅಭ್ಯರ್ಥಿಗಳು ಈ ತರಬೇತಿ ಶಿಬಿರದಲ್ಲಿ ಭಾಗವಹಿಸಬಹುದು. ಪ.ಜಾತಿ, ಪ.ಪಂ ಮತ್ತು ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ತರಬೇತಿ ಶಿಬಿರದಲ್ಲಿ ಭಾವಹಿಸುವವರು 2 ಪಾಸ್‍ಪೋರ್ಟ್ ಅಳತೆ ಫೋಟೊ ಮತ್ತು ಆಧಾರ್ ಕಾರ್ಡ್ ಪ್ರತಿ ತರಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೆಕ್, ನೆಹರು ರಸ್ತೆ, ಶಿವಮೊಗ್ಗ ಹಾಗೂ ಸಿಡಾಕ್ ತರಬೇತುದಾರ ಅವಿನಾಶ್ ದೂ.ಸಂ: 9164811887 ಇವರನ್ನು ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...