Thursday, June 18, 2026
Thursday, June 18, 2026

Ganesha Festival ನೀರಿನ ಆಳ ನೋಡಲು ಹೋಗಿ‌ ಜೀವ ಕಳೆದುಕೊಂಡ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅನಂದಪುರ ಬಳಿಯ ಜೇಡಿಸರದಲ್ಲಿ ಗಣಪತಿ ವಿಸರ್ಜನೆಗಾಗಿ ‌ಆಳ ನೋಡಲು ನೀರಿಗಿಳಿದಿದ್ದ ವ್ಯಕ್ತಿ ನೀರು ಪಾಲಾಗಿರುವ ಘಟನೆ ನಡೆದಿದೆ.

Ganesha Festival ಜೇಡಿ ಸರದ 45 ವರ್ಷದ ಸತೀಶ್ ಗೌಡ ಎಂಬುವವರು ಕೆರೆಗೆ ಇಳಿದ ವೇಳೆ ಆಯ ತಪ್ಪಿ ನೀರಿಗೆ ಪಾಲಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...